Homeಸುದ್ದಿಗಳುಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ

ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ

Published on

ಬೀದರ – ನಗರದ ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ಮೆಡಿಕಲ್ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.

ಅನಿಷ್ಕಾರ ಚೌಹಾಣ್(೨೧) ಎಂಬ ಎಂಬಿಬಿಎಸ್ ವಿದ್ಯಾರ್ಥಿಯು ತನ್ನ ರೂಮಿನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಆನ್ ಲೈನ್ ಗೇಮಿಗೆ ಬಲಿಯಾದನಾ ಎಂಬ ಶಂಕೆಯಿದೆ.

ಬ್ರಿಮ್ಸ್ ವಸತಿ ನಿಲಯಕ್ಕೆ ನ್ಯೂ ಟೌನ್ ಪೊಲೀಸರು ಹಾಗೂ ಫಾರ್ ನಿಕ್ಸ್ ಸುಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವರದಿ : ನಂದಕುಮಾರ ಕರಂಜೆ, ಬೀದರ

Latest articles

More like this